ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಕರೆ ಹಿನ್ನಲೆ ; ರಾತ್ರಿ 9.30ರ ಒಳಗೆ ಅಂಗಡಿ ಮುಂಗಟ್ಟು ಬಂದ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ.

‘ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಹೋಟೆಲ್, ಪಬ್, ಬಾರ್​ಗಳು, ಫುಟ್​ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!