ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ.
ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋಂ ಗಾರ್ಡ್ ಅವಹೇಳಕನಕಾರಿ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದಾನೆ.’ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಕಾಮೆಂಟ್ ಹಾಕಿದ್ದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್ನನ್ನು ಬಂಧಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…