ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕುದ್ರೋಳಿ ಬಳಿ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ

ಮಂಗಳೂರಿನ ಕುದ್ರೋಳಿ ದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಸದ್ಯ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಘಟನೆ ನಡೆದ ವೇಳೆ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

ಐದು ಅಂತಸ್ತಿನ ಶಿವಗಿರಿ ಹೆಸರಿನ ವಸತಿ ಕಟ್ಟಡ ಇದಾಗಿದ್ದು, ಇದರ ಮೂರನೇ ಮಹಡಿಯಲ್ಲಿ ಘಟನೆ ಸಂಭವಿಸಿದೆ. ಪಕ್ಕದ ಫ್ಲಾಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ.ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!