ಮಂಗಳೂರಿನ ಕುದ್ರೋಳಿ ದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಸದ್ಯ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಘಟನೆ ನಡೆದ ವೇಳೆ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.
ಐದು ಅಂತಸ್ತಿನ ಶಿವಗಿರಿ ಹೆಸರಿನ ವಸತಿ ಕಟ್ಟಡ ಇದಾಗಿದ್ದು, ಇದರ ಮೂರನೇ ಮಹಡಿಯಲ್ಲಿ ಘಟನೆ ಸಂಭವಿಸಿದೆ. ಪಕ್ಕದ ಫ್ಲಾಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ.ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…