ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿತ್ರ ನಟ ಧ್ರುವ ಸರ್ಜಾ ಅವರು ಭೇಟಿ ನೀಡಿದರು.
ಕುಟುಂಬದ ಸಮೇತ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು.
ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರು ಉಪಸ್ಥಿರಿದ್ದರು.
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ…
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…
ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…
ಭಾರತ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್‌ಕೋಟ್‌ನ ನಿರಂಜನ್…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…