ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.
ನಿನ್ನೆ ಸಂಜೆ 8 ಜನ ಯುವಕರ ಗುಂಪೊಂದು ನಗರದ ಹದಡಿ ರಸ್ತೆಯ ಸೋಮೇಶ್ವರ ಆಸ್ಪತ್ರೆ ಎದುರಿಗಿರುವ ಕ್ಲಬ್ನಲ್ಲಿ ರೌಡಿಶೀಟರ್ನ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರೇ ವಿಡಿಯೋ ಕೂಡ ಮಾಡಿದ್ದಾರೆ. ಸದ್ಯ ಡಿವೈಎಸ್ಪಿ ಶರಣಬಸವೇಶ್ವರ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಕಣುಮಾನ ಮಗ ಓರ್ವ ಯುವತಿಯನ್ನು ಹತ್ಯೆ ಮಾಡಿದ ಕಾರಣಕ್ಕೆ ಪ್ರತೀಕಾರಕ್ಕಾಗಿ ಕೊಂದು ಬಳಿಕ ಮಗನಿಗೂ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…