ಹೊಸದಿಲ್ಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಭಯೋತ್ಪಾದಕರು ಕೊಂದಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಭಾರತ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ 5 ಭಯೋತ್ಪಾದಕ ಶಿಬಿರಗಳನ್ನು ಹಾಗೂ ಪಾಕಿಸ್ತಾನದಲ್ಲಿದ್ದ 4 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸುವಲ್ಲಿ ಭಾರತದ ಸೇನೆಯ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪಾಕಿಸ್ತಾನದ 9 ಪ್ರದೇಶದಲ್ಲಿರುವ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ವಿವರಣೆ ನೀಡಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…