ಉಡುಪಿ: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ ಸರ್ಕಾರ ನೀಡುವ ಭದ್ರತಾ ಸೂಚನೆಗಳನ್ನು ಪಾಲಿಸುತ್ತಾ ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ ಎಂದು ಕರೆ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…