ಜನ ಮನದ ನಾಡಿ ಮಿಡಿತ

Advertisement

ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ರಾಜಕೀಯ ನಾಯಕರುಗಳಿಂದ ಆರ್ಥಿಕ ಸಹಾಯ..!

ಬಂಟ್ವಾಳ: ಮೇ. 1 ರಂದು ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರು ಬೇಟಿ ನೀಡಿ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ನೀಡಿದರು.

ಹಾಗೂ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ವೇಳೆ ಆಗಮಿಸಿ ಆಶ್ವಾಸನೆ ನೀಡಿದಂತೆ ರೂ.5 ಲಕ್ಷದ ಚೆಕ್ ನ್ನು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಆಪ್ತ ಕಾರ್ಯದರ್ಶಿ ಮೂಲಕ ಮನೆಗೆ ತಲುಪಿಸಿದ್ದಾರೆ.
ಬೈಂದೂರು ಶಾಸಕ‌ ಗುರುರಾಜ್ ಗಂಟಿಹೊಳೆ ಹಾಗೂ ಎರಡು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರು ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!