ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ; ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ

ಮೇ 10ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆಗಳು ಕೇಳಿಬರುತ್ತಿದ್ದು, ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮವಾಗಿ ಹಲವು ಜಿಲ್ಲೆಗಳಲ್ಲಿ ವಾತಾವರಣ ಬದಲಾಗುತ್ತಿದೆ. ಕರ್ನಾಟಕ ಮತ್ತು ತಮಿಳುನಾಡು ಕಡೆಗೆ ಚಲಿಸುತ್ತಿದ್ದು, ಬೆಂಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ. ಚಿತ್ರದುರ್ಗ. ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!