ಸುರತ್ಕಲ್ ಅರಂತೊಟ್ಟುಗುತ್ತು ಗಡಿಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಅವರ ಧರ್ಮ ಪತ್ನಿ ಚಂದ್ರಿಕಾ ಐಕಳ ಹರೀಶ್ ಶೆಟ್ಟಿಯವರು ಭಾಗಿಯಾಗಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದಂಪತಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಗಡಿ ಪ್ರಧಾನರಾದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ, ಮುಚ್ಚೂರು ಲೋಕಯ್ಯ ಶೆಟ್ಟಿ,ಸುರೇಂದ್ರ ಶೆಟ್ಟಿ,ಜಗನ್ನಾಥ ಶೆಟ್ಟಿ ಬಾಳ,ರಾಜೇಶ್ ಶೆಟ್ಟಿ,ದಿಲ್ ರಾಜ್ ಆಳ್ವ,ದಿವಾಕರ ಸಾಮನಿ ಇವರುಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…