ಜನ ಮನದ ನಾಡಿ ಮಿಡಿತ

Advertisement

ಮುಂಬೈ : ಪಾಕ್-ಭಾರತ ಯುದ್ಧ ಹಿನ್ನೆಲೆ; ದೇಶದಾದ್ಯಂತ ಕರಾವಳಿಯಲ್ಲಿ ಭಾರಿ ಕಟ್ಟೆಚ್ಚರ

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಕಾರ್ಮೋಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವ್ಯವಸ್ಥೆಗಳ ಸುರಕ್ಷತೆಯನ್ನು ಪರಿಶೀಲಿಸಲು ಮತ್ತು ಸೈಬರ್ ದಾಳಿ ಬೆದರಿಕೆಗಳನ್ನು ತಡೆಗಟ್ಟಲು ಅಥವಾ ತಗ್ಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿಗಳಿಗೆ ಡಿಜಿಸಿಎ ಸೂಚನೆ ನೀಡಿದೆ.

ಭದ್ರತಾ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ MARSEC ಹಂತ-1 ರಿಂದ MARSEC ಹಂತ-2 ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ರಾಷ್ಟ್ರೀಯ ಕಡಲ ಭದ್ರತೆಯ ಹಿತದೃಷ್ಟಿಯಿಂದ ಭದ್ರತಾ ನಿರ್ದೇಶನಗಳನ್ನು ಹೊರಡಿಸಲಾಗಿದೆ. ಈ ನಿರ್ದೇಶನಗಳನ್ನು ಅತ್ಯಂತ ತುರ್ತು ಮತ್ತು ಆದ್ಯತೆಯೊಂದಿಗೆ ಪರಿಗಣಿಸಬೇಕು. ಯಾವುದೇ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಕ್ಯಾಪ್ಟನ್ ನಿತಿನ್ ಮುಖೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!