ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ ದಾಳಿಗೆ ಯತ್ನಿಸಿರುವ ಬಗ್ಗೆ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.
ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊAಡಿರುವ ಸೇನೆ.. ಇಂದು ಮುಂಜಾನೆ 5 ಗಂಟೆಯಲ್ಲಿ ಪಾಕ್‌ನಿಂದ ನಮ್ಮ ಮೇಲೆ ಡ್ರೋಣ್ ದಾಳಿಗೆ ಯತ್ನಿಸಿದೆ. ಅಮೃತಸರದ ಕಂಟೋನ್ಮೆAಟ್ ಮೇಲೆ ಡ್ರೋಣ್ ದಾಳಿಯಾಗಿತ್ತು. ಕೂಡಲೇ ನಮ್ಮ ಏರ್ ಡಿಫೆನ್ಸ್ ಸಿಸ್ಟಮ್ ಆ ಡ್ರೋಣ್‌ಗಳನ್ನು ಹೊಡೆದು ಹಾಕಿದೆ. ಭಾರತದ ಸಾರ್ವಭೌಮತ್ವ ಉಲಂಘಿಸುವ ಪಾಕ್ ಯತ್ನ ಒಪ್ಪಲು ಸಾಧ್ಯವಿಲ್ಲ. ಭಾರತದ ನಾಗರಿಕರಿಗೆ ಅಪಾಯ ತರುವ ಪಾಕ್ ಯತ್ನ ಒಪ್ಪಲ್ಲ. ಭಾರತದ ಆರ್ಮಿ, ವೈರಿಯ ಯತ್ನವನ್ನು ವಿಫಲಗೊಳಿಸುತ್ತೆ ಎಂದು ಸೇನೆ ತಿಳಿಸಿದೆ. ಮಾಹಿತಿಗಳ ಪ್ರಕಾರ ಕಳೆದ ರಾತ್ರಿ ಭಾರತದ ಮೇಲೆ 15ಕ್ಕೂ ಹೆಚ್ಚು ಡ್ರೋಣ್‌ಗಳನ್ನು ಉಡಾಯಿಸಿದೆ. ಜೊತೆಗೆ ಲಾಂಗ್ ರೇಂಜ್ ಮಿಸೈಲ್‌ಗಳನ್ನೂ ಬಳಸಿದೆ. ಇನ್ನು ಪಾಕ್ ಸೇನೆ ನಿನ್ನೆಯೂ ಭಾರತದ ಮೇಲೆ ದಾಳಿಗೆ ಯತ್ನಿಸಿತ್ತು. ಆದರೆ ಪಾಕಿಸ್ತಾನದ ಎಲ್ಲಾ ಪ್ರಯತ್ನವನ್ನೂ ಭಾರತ ವಿಫಲಗೊಳಿಸುತ್ತ ಬಂದಿದೆ. ಪ್ರತಿಯಾಗಿ ಭಾರತ ಲಾಹೋರ್ ಹಾಗೂ ಕರಾಚಿಯಲ್ಲಿರುವ ವಾಯುನೆಲೆಗಳ ಮೇಲೆ ಭಾರತ ಭಾರತ ದಾಳಿ ಮಾಡಿ ಧ್ವಂಸ ಮಾಡಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…