ಜನ ಮನದ ನಾಡಿ ಮಿಡಿತ

Advertisement

ನೆಲ್ಯಾಡಿ: ನೆಲ್ಯಾಡಿಯಲ್ಲಿ ಯುವಕನ ಬರ್ಬರ ಹತ್ಯೆ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದ ದಾರುಣ ಘಟನೆ

ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್(35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್‌ನ ಚಿಕ್ಕಪ್ಪನ ಮನೆಯ ಅಂಗಳದಲ್ಲೇ ನಡೆದಿದೆ ಎಂದು ತಿಳಿದುಬಂದಿದೆ. ಮೃತನ ಬಳಿ ಚಾಕು ಬಿದ್ದಿರುವುದು ಪತ್ತೆಯಾಗಿದೆ

ಘಟನೆಯ ಮಾಹಿತಿ ತಿಳಿದ ಕೂಡಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷೆಯಲ್ಲಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!