ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್(35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್‌ನ ಚಿಕ್ಕಪ್ಪನ ಮನೆಯ ಅಂಗಳದಲ್ಲೇ ನಡೆದಿದೆ ಎಂದು ತಿಳಿದುಬಂದಿದೆ. ಮೃತನ ಬಳಿ ಚಾಕು ಬಿದ್ದಿರುವುದು ಪತ್ತೆಯಾಗಿದೆ
ಘಟನೆಯ ಮಾಹಿತಿ ತಿಳಿದ ಕೂಡಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷೆಯಲ್ಲಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…