ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ,ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



