ರಾಷ್ಟ್ರ

ನವದೆಹಲಿ : ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ – ಮೋದಿ

ಭಯೋತ್ಪಾದನೆಯ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಸರಣಿ ಸಭೆಯನ್ನು ನಡೆಸಿದ ಮೋದಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಸೃಷ್ಟಿಸುತ್ತಿದ್ದ ಪಾಕಿಸ್ತಾನಕ್ಕೆ ಸಂದೇಶವನ್ನು ಪ್ರಧಾನಿ ರವಾನಿಸಿದ್ದಾರೆ.ಪಾಕಿಸ್ತಾನದಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

8 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

8 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

8 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

8 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

8 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

8 hours ago