ಉಡುಪಿ: ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.
ಅವರು ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
‘ಕಾಮಿಡಿ ಕಿಲಾಡಿಗಳು’ ಸೀಸನ್ 3ರ ವಿಜೇತರಾಗಿ ಗಮನ ಸೆಳೆದ ರಾಕೇಶ್, ಹಾಸ್ಯಪ್ರಿಯ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದರು. ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…