ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ ವಿನ್ನರ್ ರಾಕೇಶ್ ಮನೆಗೆ ನೂರಾರು ಅಭಿಮಾನಿಗಳು, ಗ್ರಾಮಸ್ಥರು, ಕುಟುಂಬಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕಿರುತರೆ ನಟ ನಟಿಯರು, ರಾಕೇಶ್ ಆಪ್ತರು ಕೂಡ ಅಂತಿಮ ನಮನ ಸಲ್ಲಿಸಿದರು.
ತಾಯಿ ಶಾಂಭವಿ, ಸಹೋದರಿ ರಕ್ಷತಾ, ರಾಕೇಶ್ ಅವರ ಅಕಾಲಿಕ ಮರಣದಿಂದ ತೀವ್ರ ನೊಂದಿದ್ದು ಮನೆಯಲ್ಲಿ ಸೂತಕದ ವಾರಾವರಣ ನಿರ್ಮಾಣವಾಗಿದೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್ ಪ್ರವೀಣ್, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟರ್ ವಿಜಯ್ ಶೆಟ್ಟಿ ಮತ್ತಿತರ ಗಣ್ಯರು, ನಟರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಸದ್ಯ ಕೆಮ್ಮಣ್ಣುವಿನ ಮನೆಯಲ್ಲಿ ಮೃತದೇಹದ ಅಂತಿಮ ವಿಧಿವಿಧಾನ ನಡೆಯುತ್ತಿದ್ದು ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…