ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್ ಜೋಡಣೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಒಟ್ಟು 60 ಮೀಟರ್ ನ ಗರ್ಡರ್ ಇದಾಗಿದ್ದು, 1.5 ಮೀ ಪುಶ್ ಆಗಲು 20 ನಿಮಿಷ ಕಾಲಾವಕಾಶ ಬೇಕಿದೆ.
ಸಂಪೂರ್ಣಗೊಂಡ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ. ಮೇಲ್ಬಾಗದಲ್ಲಿ ವಾಹನ ಸಂಚಾರ ಓಡಾಟ ಮಾಡುವ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದು ಎಂದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…