ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 39ನೇ ಮನೆಯನ್ನು ಮಂದಾರ್ತಿ ಮೇಳದ ಹಿರಿಯ ಕಲಾವಿದ ಅಜ್ರಿ ಗೋಪಾಲ್ ಗಾಣಿಗ ಅವರಿಗೆ ಹಸ್ತಾಂತರಿಸಲಾಯಿತು.
ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಶ್ರೀಮತಿ ಆಶಾ ಆನಂದ್ ಶೆಟ್ಟಿ ಬಿಚ್ಚನೊಟ್ಟು ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಅಜೀರ್ಣವಸ್ಥೆಯಲ್ಲಿ ಮನೆಯಿದ್ದು, ಕೇವಲ ರಿಪೇರಿ ಮಾಡಿ ಸುಮ್ಮನಿರುವ ಅನ್ನುವ ಭಾವನೆ ನಮ್ಮಲ್ಲಿತ್ತು. ಆದ್ರೆ ಇದೀಗ ಟ್ರಸ್ಟ್ ಕೊಡುಗೆಯಾಗಿ ಮನೆಯನ್ನು ನೀಡಿದೆ. ಯಾವುದೇ ಕಲಾವಿದರ ಕೈಯನ್ನ ಪಟ್ಲ ಟ್ರಸ್ಟ್ ಬಿಡುವುದಿಲ್ಲ ಅನ್ನುವುದಕ್ಕೆ ಇದೇ ನಿದರ್ಶನ ಎಂದು ಹಿರಿಯ ಕಲಾವಿದರು ಪಟ್ಲ ಸತೀಶ್ ಶೆಟ್ಟಿಯವರಿಗೆ ಶುಭಹಾರೈಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…