ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. 8,880 ರೂ ಇದ್ದ ಆಭರಣ ಚಿನ್ನದ ಬೆಲೆ 8,765 ರೂಗೆ ಇಳಿದಿದೆ. ಎರಡು ದಿನದಲ್ಲಿ ಬೆಲೆ ಗ್ರಾಮ್ಗೆ 280 ರೂನಷ್ಟು ತಗ್ಗಿದೆ. ಕಳೆದ ವಾರಾಂತ್ಯದಲ್ಲಿ ಬೆಲೆ 9,045 ರೂ ಇತ್ತು. ವಿದೇಶಗಳಲ್ಲೂ ಬಹುತೇಕ ಕಡೆ ಬೆಲೆ ತಗ್ಗಿದೆ.
ಚೀನಾ ಮತ್ತು ಅಮೆರಿಕ ನಡುವಿನ ಟ್ಯಾರಿಫ್ ಕದನಕ್ಕೆ ಈಗ 90 ದಿನಗಳ ತಾತ್ಕಾಲಿಕ ಬ್ರೇಕ್ ಸಿಕ್ಕಿರುವುದರಿಂದ ಚಿನ್ನದ ಬೆಲೆ ಮತ್ತಷ್ಟು ಇಳಿಯುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,900 ರುಪಾಯಿಯಲ್ಲಿ ಇದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…