ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತನ್ನದೆ ಮನೆಗೆ ಬೆಂಕಿ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ.
ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ ಬರುವಂತೆ ವಿನಂತಿಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ ಮೊನವೊಲಿಸಿ ಮಧ್ಯವರ್ಜನ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…