ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : ಉಗ್ರರನ್ನು ಹುಡುಕಿ ಹೊಡೆದ ಇಂಡಿಯನ್ ಆರ್ಮಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ. ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಮೊದಲು ಕುಲ್ಗಾಮ್‌ನಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ನಂತರ ಕಾರ್ಯಾಚರಣೆ ಶೋಪಿಯಾನ್‌ನ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಗೊಂಡಿತು. ಸೇನೆ ಮತ್ತು ಅರೆಸೈನಿಕ ಪಡೆಗಳ ಭದ್ರತಾ ಸಿಬ್ಬಂದಿ ಸುಮಾರು 2 ಗಂಟೆಗಳ ಕಾಲ ಭಯೋತ್ಪಾದಕರ ವಿರುದ್ಧ ಹೋರಾಡಿದ್ದಾರೆ. ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಭಯೋತ್ಪಾದಕರನ್ನು ತಡೆದಿವೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!