ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೀದರ್ : ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತ್ಯು

ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!