ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ.
ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…