50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿ ಪಿಡಿಓ. ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ಹೊಟೇಲ್ನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಅಶೋಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.



