ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಯೋಧ ಪೂರ್ಣಮ್ ಕುಮಾರ್ ಶಾ ವಾಘಾ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಕಸ್ಮಿಕವಾಗಿ ದಾಟಿಹೋಗಿದ್ದು ರಾಜತಾಂತ್ರಿಕ ಅಂತ್ಯವಾಗಿದೆ, ಪಾಕಿಸ್ತಾನ ರೇಂಜರ್‌ಗಳು ಭಾರತೀಯ ಪಡೆಗಳೊಂದಿಗಿನ ಎಲ್ಲಾ ಧ್ವಜ ಸಭೆಗಳನ್ನು ಸ್ಥಗಿತಗೊಳಿಸಿದ್ದು, ಏಪ್ರಿಲ್ 24 ರಿಂದ ಬಂಧನಕ್ಕೊಳಗಾದ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರು ಮರಳಿದ್ದಾರೆ.
ಪೂರ್ಣಮ್ ಕುಮಾರ್ ಶಾ ಅವರನ್ನು ಲಾಹೋರ್-ಅಮೃತಸರ ವಲಯದ ರೇಂಜರ್ಸ್ ನೆಲೆಗೆ ಸ್ಥಳಾಂತರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಕಾನ್‌ಸ್ಟೆಬಲ್ ಅವರ ಪತ್ನಿ ರಜನಿ ಶಾ ಅವರು ಬಿಎಸ್‌ಎಫ್‌ನ ಪಶ್ಚಿಮ ಕಮಾಂಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ವಿಷಯದ ಕುರಿತು ಮಾತನಾಡಲು ಪಶ್ಚಿಮ ಬಂಗಾಳದಿಂದ ಪಂಜಾಬ್‌ಗೆ ಪ್ರಯಾಣ ಬೆಳೆಸಿದ್ದರು
ಸಿಂಗ್ ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…