ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ನನ್ನ ಜನ್ಮದಿನಾಚರಣೆ ಮಾಡುವುದು ಬೇಡ – ಡಿಕೆಶಿ

‘ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಮೇ 15ರಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕರಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಜನ್ಮದಿನದ ಶುಭ ಕೋರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ವಿನಂತಿ ಮಾಡಿದ್ದಾರೆ.ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ ಆಶಿರ್ವದಿಸಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!