ಜನ ಮನದ ನಾಡಿ ಮಿಡಿತ

Advertisement

ಇಂಫಾಲ : ನಿಷೇಧಿತ ಸಂಘಟನೆಯ 12 ಉಗ್ರರ ಸೆರೆ ; ಇಬ್ಬರು ಶಸ್ತಾಸ್ತ್ರ ವ್ಯಾಪಾರಿಗಳೂ ಬಂಧನ

ಮಣಿಪುರದ ನಿಷೇಧಿತ ಸಂಘಟನೆಗಳಿಗೆ ಸೇರಿದ 12 ಮಂದಿ ಉಗ್ರರು ಸೇರಿದಂತೆ ಇಬ್ಬರು ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಪೂರ್ವ ಇಂಫಾಲ ಜಿಲ್ಲೆಯಲ್ಲಿ ಉಗ್ರರನ್ನು ಬಂಧಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಯ ನಾಲ್ವರು ಕಾರ್ಯಕರ್ತರು, ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ ಇಬ್ಬರು ಸದಸ್ಯರು, ಕಾಂಗ್ಲೀ ಯಾವೋಲ್ ಕನ್ನಾ ಲುಪ್‌ನ ಒಬ್ಬ ಸದಸ್ಯ, ಕೆಸಿಪಿ ಯ ಇಬ್ಬರು ಸದಸ್ಯರನ್ನು, ಪ್ರೆಪಾಕ್‌ನ ಇಬ್ಬರು ಕಾರ್ಯಕರ್ತರನ್ನು ತೌಬಲ್‌ನ ಲಿಲಾಂಗ್ ನುಂಗೈ ಹಾಗೂ ಕೊಯಿರೆಂಗೈ ಕಬುಯಿ ಖುಲ್‌ ಗೇಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ ಮತ್ತೊಬ್ಬ ಸಕ್ರಿಯ ಉಗ್ರನನ್ನು ಇಂಫಾಲ್ ಪೂರ್ವದ ಸುಹಾನೊ ಅಹಲಸ್ ಮಖಾ ಲೆಕೆ ನಿಂದ ಬಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!