ಮಣಿಪುರದ ನಿಷೇಧಿತ ಸಂಘಟನೆಗಳಿಗೆ ಸೇರಿದ 12 ಮಂದಿ ಉಗ್ರರು ಸೇರಿದಂತೆ ಇಬ್ಬರು ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಪೂರ್ವ ಇಂಫಾಲ ಜಿಲ್ಲೆಯಲ್ಲಿ ಉಗ್ರರನ್ನು ಬಂಧಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಯ ನಾಲ್ವರು ಕಾರ್ಯಕರ್ತರು, ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ ಇಬ್ಬರು ಸದಸ್ಯರು, ಕಾಂಗ್ಲೀ ಯಾವೋಲ್ ಕನ್ನಾ ಲುಪ್‌ನ ಒಬ್ಬ ಸದಸ್ಯ, ಕೆಸಿಪಿ ಯ ಇಬ್ಬರು ಸದಸ್ಯರನ್ನು, ಪ್ರೆಪಾಕ್‌ನ ಇಬ್ಬರು ಕಾರ್ಯಕರ್ತರನ್ನು ತೌಬಲ್‌ನ ಲಿಲಾಂಗ್ ನುಂಗೈ ಹಾಗೂ ಕೊಯಿರೆಂಗೈ ಕಬುಯಿ ಖುಲ್ ಗೇಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ ಮತ್ತೊಬ್ಬ ಸಕ್ರಿಯ ಉಗ್ರನನ್ನು ಇಂಫಾಲ್ ಪೂರ್ವದ ಸುಹಾನೊ ಅಹಲಸ್ ಮಖಾ ಲೆಕೆ ನಿಂದ ಬಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…