ಜನ ಮನದ ನಾಡಿ ಮಿಡಿತ

Advertisement

ಹೊಸದಿಲ್ಲಿ : ಬಿಎಸೆಫ್ ಯೋಧ ಭಾರತಕ್ಕೆ ಮರಳಿದ ಹಿನ್ನೆಲೆ; ಯೋಧನ ಪತ್ನಿಯಿಂದ ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಕೆ

ಏ. 23ರಂದು ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ರೇಂಜರ್‌ ಸೆರೆ ಹಿಡಿದಿದ್ದ ಭಾರತದ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಅಟ್ಟಾರಿಯ ಚೆಕ್ ಪೋಸ್ಟ್‌ನಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಸುಮಾರು 21 ದಿನಗಳ ಬಳಿಕ ಪೂರ್ಣಮ್ ಕುಮಾರ್ ಮನೆಗೆ ಮರಳಿದ್ದು, ಅವರ ಪತ್ನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.ಪೂರ್ಣಮ್ ಕುಮಾರ್ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಅವರ ಪತ್ನಿ ರಜನಿ ಶಾ ಇದೀಗ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!