ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ವೊಂದರ ಕಾರ್ಮಿಕ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.14ರ ಬೆಳಗ್ಗೆ ಬೆಳಕಿಗೆ ಬಂದಿದೆ.
ಪದ್ಮನಾಭ ಅವರು ಮೇ.13 ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ ಹಿಂತಿರುಗಿದ ವೇಳೆ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…