ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ

ಮಂಗಳೂರಿನಲ್ಲಿ ಸರ್ವೆ ಮೇಲ್ವಿಚಾರಕರೊಬ್ಬರ ಮನೆ,ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ, ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈಯ 8ನೇ ಕ್ರಾಸ್‌ನಲ್ಲಿರುವ ಮನೆ ಹಾಗು ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಮೂಲತಃ ತುಮಕೂರಿನವರಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!