ಮಂಗಳೂರಿನಲ್ಲಿ ಸರ್ವೆ ಮೇಲ್ವಿಚಾರಕರೊಬ್ಬರ ಮನೆ,ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ, ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈಯ 8ನೇ ಕ್ರಾಸ್‌ನಲ್ಲಿರುವ ಮನೆ ಹಾಗು ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಮೂಲತಃ ತುಮಕೂರಿನವರಾಗಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…