ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮಾದಕ ವಸ್ತು ಮಿಷ್ರಿತ ಚಾಕೊಲೇಟ್ ಮಾರಾಟ

ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬವರನ್ನು ಬಂಧಿಸಲಾಗಿದೆ. ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದ್ದು, ಮುಂಬರುವ ವರದಿಗಳ ಪ್ರಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!