ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ..!!

ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗಕ್ಕೆ ತಯಾರಾಗಿದ್ದ ಆಕೆ ಕರ್ನಾಟಕದ ವೀರ ಸೊಸೆ. ಆಕೆಯ ವಿರುದ್ಧ ಈ ರೀತಿಯ ಅವಹೇಳನಕಾರಿ ಮಾತುಗಳನ್ನಾಡುವ ಬಿಜೆಪಿ ನಾಯಕರ ಮನಸ್ಥಿತಿಯನ್ನು ಇದು ತೋರಿಸುತ್ತದೆ ಎಂದ್ರು.ಭಾರತ- ಪಾಕಿಸ್ತಾನ ಯುದ್ಧದ ಕುರಿತು ಚಕ್ರವರ್ತಿ ಸೂಲಿಬೆಲೆ ಸುಳ್ಳು ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿದ್ದು, ಅವರ ಮೇಲೂ ದೇಶದ್ರೋಹದ ಕೇಸು ದಾಖಲಿಸಬೇಕು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆ ನೀಡಲು ಇವರೇನು ವಕ್ತಾಕರರೇ, ಈ ರೀತಿ ಪ್ರಚೋದನಕಾರಿಯಾಗಿ ಮಾತನಾಡುವವರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕಲ್ಲವೇ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!