ಜನ ಮನದ ನಾಡಿ ಮಿಡಿತ

Advertisement

ಪುಲ್ವಾಮಾ : ಮತ್ತೆ ಮೂವರು ಉಗ್ರರ ಎನ್ಕೌಂಟರ್

ಆಪರೇಷನ್ ಕೆಲ್ಲಾರ್‌ನಲ್ಲಿ 14 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿಕೊಂಡ ಭಾರತೀಯ ಸೇನೆ ಕಳೆದ 48 ಗಂಟೆಗಳಲ್ಲೇ 6 ಉಗ್ರರನ್ನ ನರಕಕ್ಕೆ ಪಾರ್ಸೆಲ್ ಮಾಡಿದೆ. ಅಟ್ಟಾಡಿಸಿಕೊಂಡು ಹೋಗಿ ಉಗ್ರರನ್ನ ಹೊಡೀತಿರುವ ಭದ್ರತಾ ಪಡೆ, ಹುಡುಕಿ, ಹುಡುಕಿ ಭಯೋತ್ಪಾದಕರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ.

 

ಇವತ್ತು ಪುಲ್ವಾಮಾದ ಟ್ರಾಲ್​ನಲ್ಲಿ ಭಾರತೀಯ ಸೇನೆ ಜೈಶ್ ಏ ಮೊಹಮ್ಮದ್​ನ ಮೂವರು ಉಗ್ರರನ್ನ ಹೊಡೆದುರುಳಿಸಿದೆ. ಸೇನೆ, ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರ ಹತ್ಯೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!