ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅಹಮದಾಬಾದ್‌ :‌ ಐಸ್ ಕ್ರೀಮ್ ನಲ್ಲಿ ಹಲ್ಲಿ ಬಾಲ ಪತ್ತೆ

ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ. ಅಹಮದಾಬಾದ್‌ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್‌ಕ್ರೀಂ ಕೋನ್‌ಗಳನ್ನು ಖರೀದಿಸಿದ್ದರು. ಅರ್ಧ ಐಸ್‌ಕ್ರೀಂ ತಿಂದ ನಂತರ ಅವರಿಗೆ ಕೋನ್‌ನಲ್ಲಿ ಹಲ್ಲಿಯ ಬಾಲ ಕಂಡು ಬಂದಿದೆ.

ಈ ಘಟನೆ ನಡೆದ ಬಳಿಕ ಮಹಿಳೆಗೆ ತೀವ್ರ ಹೊಟ್ಟೆನೋವು ಹಾಗೂ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡವು. ತಕ್ಷಣವೇ ಅವರನ್ನು ಹತ್ತಿರವಿದ್ದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ʼʼನಾವು ನಾಲ್ಕು ಕೋನ್‌ಗಳನ್ನು ತೆಗೆದುಕೊಂಡದ್ದೆವು. ಒಂದರಲ್ಲಿ ಹಲ್ಲಿಯ ಬಾಲ ಕಂಡು ಬಂದಿದೆ. ಅದನ್ನು ಸೇವಿಸಿದ ಬಳಿಕ ನನಗೆ ನಿರಂತರವಾಗಿ ವಾಂತಿ ಆಗುತ್ತಿದೆ. ದೇವರ ಕೃಪೆಯಿಂದ ನನ್ನ ಮಕ್ಕಳು ಇದನ್ನು ತಿನ್ನಲಿಲ್ಲ. ಏನಾದರೂ ಆಗಿದ್ದರೆ ಕಂಪನಿಯ ವಿರುದ್ಧ ಗಂಭೀರ ಪ್ರಕರಣ ಹಾಕುತ್ತಿದ್ದೆವು. ದಯವಿಟ್ಟು ಐಸ್‌ಕ್ರೀಂ ತಿನ್ನುವ ಮೊದಲು ಸರಿಯಾಗಿ ನೋಡಿʼʼ ಎಂದು ಮಹಿಳೆ ಹೇಳಿದ್ದಾರೆ. ಅಹಮದಾಬಾದ್ ಮಹಾನಗರ ಪಾಲಿಕೆಗೆ ದೂರು ನೀಡಿದ ಬಳಿಕ, ಆಹಾರ ಸುರಕ್ಷತಾ ಕಾಯ್ದೆಯಡಿ ಪರವಾನಗಿ ಇಲ್ಲದ ಕಾರಣದಿಂದ ಮಹಾಲಕ್ಷ್ಮಿ ಕಾರ್ನರ್ ಅಂಗಡಿಯನ್ನು ಸೀಜ್ ಮಾಡಲಾಯಿತು. ಜತೆಗೆ ಐಸ್‌ಕ್ರೀಂ ಕಂಪನಿ ಹವ್ಮೋರ್‌ಗೆ 50,000 ರೂ. ದಂಡ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!