ಜನ ಮನದ ನಾಡಿ ಮಿಡಿತ

Advertisement

ಇಸ್ಲಾಮಾಬಾದ್ : ಭಾರತ ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್

ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಸ್ವತಃ ಪಾಕ್​ ಪ್ರಧಾನಿಯೇ ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಮೇ 10 ರ ಮುಂಜಾನೆ ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಪಾಕಿಸ್ತಾನದೊಳಗಿನ ಇತರ ವಾಯು ನೆಲೆ ಹಾಗೂ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30 ಕ್ಕೆ ಕರೆ ಮಾಡಿ ಎಲ್ಲವನ್ನು ವಿವರಿಸಿದರು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ವಿಡಿಯೋವೊಂದುನ್ನು ಹಂಚಿಕೊಂಡಿದ್ದಾರೆ.

ಮೇ 9-10ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಜನರಲ್ ಆಸಿಫ್ ಮುನೀರ್ ಫೋನ್ ಮೂಲಕ ಕರೆ ಮಾಡಿ, ಭಾರತ ನಮ್ಮ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದರು. ನೂರ್ ಖಾನ್ ವಾಯುನೆಲೆ ಮತ್ತು ಕೆಲವು ಇತರ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಎಂದು ಪ್ರಧಾನಿ ಷರೀಫ್ ಸಾರ್ವಜನಿಕ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!