ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆ ಕಾರ್ಯಾರಂಭ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಬಂಟ್ವಾಳ ಮತ್ತು ವಿಟ್ಲ ವ್ಯಾಪ್ತಿಯ ಒಟ್ಟು 580 ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆಗಳು ಕಾರ್ಯಾರಂಭಗೊAಡಿವೆ.

ಬಂಟ್ವಾಳ ಸಿಡಿಪಿಒ ಮಮ್ತಾಜ್ ಅವರು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದ್ರು. ಮಕ್ಕಳನ್ನು ಸ್ವಾಗತಿಸುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಸಿಂಗರಿಸಿ. ಅಂದವಾಗಿ ವಿನ್ಯಾಸಗೊಳಿಸಲಾಗಿತ್ತು.

ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಡೇ ಕೇರ್ ಮಾದರಿಯಲ್ಲಿ ಕಂ ಕ್ರಶ್ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಇಲ್ಲಿ ಉದ್ಯೋಗಸ್ಥ ತಾಯಂದಿರು ತಮ್ಮ ಶಿಶುಗಳನ್ನು ಇಲ್ಲಿ ಬೆಳಗ್ಗೆ ಬಿಟ್ಟುಹೋಗುವ ಸೌಲಭ್ಯವಿದೆ. ಅಂಗನವಾಡಿ ಕೇಂದ್ರಗಳನ್ನು ಸಂಪರ್ಕಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಿಡಿಪಿಒ ಮಮ್ತಾಜ್ ತಿಳಿಸಿದ್ರು. ಈ ಸಂದರ್ಭ ಸಿಡಿಪಿಒ ಕಚೇರಿ ಸಿಬ್ಬಂದಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಸಿಬಂದಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!