ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮೇ 20ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯಿಂದ `ಬೃಹತ್ ತಿರಂಗ ಮೆರವಣಿಗೆ’

ಜಮ್ಮು-ಕಾಶ್ಮೀರದ ಪೆಹಲ್ಗಮ್‌ನಲ್ಲಿ ಏಪ್ರಿಲ್ 22ರಂದು ನಡೆದ 26 ಮಂದಿ ಪ್ರವಾಸಿಗರ ನರಮೇಧ ಹತ್ಯೆಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ‘ಅಪರೇಷನ್ ಸಿಂಧೂರ’ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಮೇ 20 ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯು ಬೃಹತ್ ತಿರಂಗ ಮೆರವಣಿಗೆ ಸಂಘಟಿಸಿದೆ ಎಂದು ಸಂಚಾಲಕ ಕೇಶವ ನಂದೋಡಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರದ ಪಿವಿಎಸ್ ವೃತ್ತದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಸಂಜೆ 5ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂದಾಜು 8 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗುರುದತ್ತ ನಾಯಕ್, ಶಾಂತಾರಾಮ್ ಉಪಸ್ತಿತರಿದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!