ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ , ಉದ್ಯಮಿ ಪ್ರಕಾಶ್ ಕುಂಪಲ ಅವರ ನೇತೃತ್ವದಲ್ಲಿ ಉಳ್ಳಾಲ ದರ್ಗಾ ಉರೂಸ್‍ಗೆ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.
ಉರೂಸ್ ಕಾರ್ಯಕ್ರಮಕ್ಕೆ ಅಗತ್ಯ ಇರುವ ಕುರಿ, ಮತ್ತು ಎರಡು ಟನ್ ಬಾಸ್ಮತಿ ಅಕ್ಕಿಯನ್ನು ಹೊರೆ ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಹೊರೆ ಕಾಣಿಕೆ ಸ್ವೀಕರಿಸಿದ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್,ಮನ್ಸೂರ್ ಮಂಚಿಲ, ದಿನೇಶ್ ರೈ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಾಂಗ್ರೆಸ್ ಮುಖಂಡರಾದ ಹಲವರು ಭಾಗಿಯಾಗಿದ್ರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…