ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದ್ರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್‍ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಉದ್ದೇಶದೊಂದಿಗೆ ಹಾಗೂ ಸಿಂಧೂರ್ ಆಪರೇಷನ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ. ಸುಕನ್ಯಾ ಮೇರಿ, ರಾಹುಲ್ ಉಪಸ್ಥಿತರಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…