ಜನ ಮನದ ನಾಡಿ ಮಿಡಿತ

Advertisement

ಕಾಪು: ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ….!!

ಮನೆಗೆ ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೋಣೆಯಲ್ಲಿ ಮಲಗಿದ್ದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಬೆಳಪು ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ.

ಮೊಹಮ್ಮದಾಲಿ ಎಂಬವರ ಮನೆಗೆ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಬಂದು ನಮಗೆ ಶೌಚಾಲಯಕ್ಕೆ ಹೋಗಬೇಕು ಎಂದು ಹೇಳಿದ್ದು, ಅದರಲ್ಲಿ ಇನ್ನೊಬ್ಬಳು ಮಹಿಳೆ ಮನೆಯ ಒಳಗೆ ಹೋಗಿ ತೊಟ್ಟಿಲಲ್ಲಿ ಮಲಗಿದ್ದ ಮುಹಮ್ಮದಾಲಿಯ ತಮ್ಮನ ಮಗುವನ್ನು ಎತ್ತಿಕೊಂಡು ಓಡಿ ಹೋಗಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಆಗ ಮನೆಯಲ್ಲಿದ್ದ ತಾಬೂರಿಸ್ ಎಂಬವರು ತಡೆದಾಗ ಆಕೆಯನ್ನು ದೂಡಿ, ಮಗುವನ್ನು ನೆಲದಲ್ಲಿ ಬಿಟ್ಟು ಇಬ್ಬರು ಪರಾರಿಯಾದರೆಂದು ದೂರಲಾಗಿದೆ. ಇದರಿಂದ ತಾಬೂರಿಸ್‍ಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಈ ಬಗ್ಗೆ ಮಗುವಿನ ತಾಯಿ ಸೀಮಾ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!