ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : 21ನೇ ವಾರ್ಷಿಕ ಸಾಮೂಹಿಕ ವಿವಾಹ,ಸೌಹಾರ್ದ ಸಂಗಮ

ಸಾದಾತ್ ಮದಾರಿ ಫೌಂಡೇಶನ್ (ರಿ) ಅಧೀನದ ಸಾದಾತ್ ವಲಿಯ್ಯ್ ಝಿಕ್ರ್ ಸ್ವಲಾತ್ ಮಜ್ಲಿಸ್ ಇದರ 21ನೇ ವಾರ್ಷಿಕ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಮುಲ್ಕಿ ಕೆರೆಕಾಡು ಸಾದಾತ್ ಮಂಝಿಲ್‌ನಲ್ಲಿ ನಡೆಯಿತು.

ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಎನ್.ಪಿ.ಎಮ್ ಜಲಾಲುದ್ದೀನ್ ತಂಙಳ್ ಈಶ್ವರಮಂಗಳ ದುಅ ನೆರವೇರಿಸಿದ್ದಾರೆ. ಸಾದಾತ್ ಮದಾರಿ ಫೌಂಡೇಶನ್ (ರಿ) ಪ್ರ.ಕಾರ್ಯದರ್ಶಿ ಇರ್ಷಾದ್ ಕೆರೆಕಾಡು ಟ್ರಸ್ಟ್ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಯು.ಕೆ ಅಬ್ದುಲ್ ಅಝೀಝ್ ದಾರಿಮಿ ಸೌಹಾರ್ದ ಭಾಷಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!