ಸಾದಾತ್ ಮದಾರಿ ಫೌಂಡೇಶನ್ (ರಿ) ಅಧೀನದ ಸಾದಾತ್ ವಲಿಯ್ಯ್ ಝಿಕ್ರ್ ಸ್ವಲಾತ್ ಮಜ್ಲಿಸ್ ಇದರ 21ನೇ ವಾರ್ಷಿಕ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಮುಲ್ಕಿ ಕೆರೆಕಾಡು ಸಾದಾತ್ ಮಂಝಿಲ್‌ನಲ್ಲಿ ನಡೆಯಿತು.
ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಎನ್.ಪಿ.ಎಮ್ ಜಲಾಲುದ್ದೀನ್ ತಂಙಳ್ ಈಶ್ವರಮಂಗಳ ದುಅ ನೆರವೇರಿಸಿದ್ದಾರೆ. ಸಾದಾತ್ ಮದಾರಿ ಫೌಂಡೇಶನ್ (ರಿ) ಪ್ರ.ಕಾರ್ಯದರ್ಶಿ ಇರ್ಷಾದ್ ಕೆರೆಕಾಡು ಟ್ರಸ್ಟ್ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಯು.ಕೆ ಅಬ್ದುಲ್ ಅಝೀಝ್ ದಾರಿಮಿ ಸೌಹಾರ್ದ ಭಾಷಣ ಮಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…