ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ ವರ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ ಕುರಣಿ (25) ಎಂದು ತಿಳಿದು ಬಂದಿದೆ.

ಪ್ರವೀಣ ಕುರಣಿ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು, ಈ ಘಟನೆ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ವರನ ಹಠಾತ್ ನಿಧನ ಎರಡೂ ಕುಟುಂಬಗಳಿಗೆ ಆಘಾತ ತಂದಿದೆ. ಹೌದು, ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರು ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದರು. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ಹೊಸ ಜೀವನ ಆರಂಭಿಸೋ ಮೊದಲೇ ವರ ಬದುಕಿಗೆ ವಿದಾಯ ಹೇಳಿದ ಹೇಳಿದ್ದಾನೆ.

ತಾಳಿ ಕಟ್ಟಿ ಕೇವಲ 15 ನಿಮಿಷದಲ್ಲೇ ವರನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಜೀವ ಬಿಟ್ಟಿದ್ದಾನೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!