ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ಸಾವು; ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಮೃತ ಯುವತಿ

ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಎಂದು ಗುರುತಿಸಲಾಗಿದೆ.

ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ರು. ಮುಂದೆ ಜಪಾನ್‌ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ಲು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಪೋನ್ ಮಾಡಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ ನಿಗೂಢವಾಗಿ ಸಾವನ್ನಪ್ಪಿದ್ದು ,ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್‌ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!