ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಓವರ್ ಟೇಕ್ ಭರದಲ್ಲಿ ಸ್ಕೂಟರ್‌ರೊಂದಕ್ಕೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ಮಂಗಳೂರು ನಿವಾಸಿ 24 ರ ಹರೆಯದ ಅಲಿಸ್ಟರ್ ಡಿಸೋಜ ಮೃತಪಟ್ಟಿದ್ದಾರೆ. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…